
ದಯಮಾಡೊ ನಿನ್ನ ದಾಸನು ನಾನೆಂದು
ಹಲವು ಕಾಲದಿ ನಿನ್ನ ಹಂಬಲು ಎನಗೆ
ಒಲಿದು ಪಾಲಿಸಬೇಕು ವಾರಿಜನಾಭ
ಇಹಪರಗತಿ ನೀನೆ ಇಂದಿರಾರಮಣ
ಭಯವೇಕೊ ನೀನಿರಲು ಭಕ್ತರಭಿಮಾನಿ
ಕರಿರಾಜವರದನೆ ಕಾಮಿತ ಫಲದ
ಪುರಂದರವಿಠಲನೆ ಹರಿಸಾರ್ವಭೌಮ
1. ಯುಟ್ಯೂಬ್ ನಲ್ಲಿ ನೋಡಲು/ಕೇಳಲು ಇಲ್ಲಿ ಕ್ಲಿಕ್ ಮಾಡಿ
2. ಯುಟ್ಯೂಬ್ ನಲ್ಲಿ ನೋಡಲು/ಕೇಳಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment